ಎನ್‌ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ ಮಂಡನೆಯಲ್ಲಿ ಎನ್​ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಿಸಲಾಗಿದೆ.

ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಕೇಂದ್ರ ಬಜೆಟ್​ನಲ್ಲಿ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ನೂತನ ವಿಮಾನ ನಿಲ್ದಾಣ, ವೈದ್ಯಕೀಯ ಕಾಲೇಜು ನಿರ್ಮಾಣ, ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೂ ಬಜೆಟ್​ನಲ್ಲಿ ಘೋಷಣೆಗಳನ್ನು ಮಾಡಲಾಗಿದೆ.

ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರ್ವೋದಯ ಯೋಜನೆ ರೂಪಿಸುತ್ತೇವೆ: ಕೇಂದ್ರ ಹಣಕಾಸು ಸಚಿವೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!