ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹಲಕ್ಷ್ಮೀ ಹಣದ ನಿರೀಕ್ಷೆಯಲ್ಲಿ ಮಹಿಳೆಯರು ಸೋತು ಹೋಗಿದ್ದು, ಕಡೆಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಯಾವಾಗ ಅಕೌಂಟ್ಗೆ ಬರುತ್ತದೆ ಎನ್ನವ ಬಗ್ಗೆ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣವನ್ನು ಇನ್ನು 10 ದಿನಗಳ ಒಳಗಾಗಿ ಖಾತೆಗೆ ಹಾಕಲಾಗುತ್ತದೆ. ಮೇ ತಿಂಗಳಲ್ಲಿ ಖಾತೆಗೆ ಹಣ ಹಾಕಿದ್ದೇವೆ. ತಾಂತ್ರಿಕ ದೋಷದಿಂದ ಜೂನ್ ಮತ್ತು ಜುಲೈ 2 ತಿಂಗಳ ಹಣ ಬಾಕಿ ಉಳಿದಿದೆ. ಈಗಾಗಲೇ ಡಿಬಿಟಿ ತಾಂತ್ರಿಕ ಕಾರ್ಯಗಳು ನಡೆಯುತ್ತಿವೆ. ಇನ್ನು 8 ರಿಂದ 10 ದಿನಗಳಲ್ಲಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಹೇಳಿದರು.
ಇವರ ಕಯ್ಯಲ್ಲಿ ಆಗಿಲ್ಲ ಅಂದ್ರೆ ಸುಮ್ಮನೆ ಬಾಯಿ ಮುಚ್ ಕೊಂಡ್ ಇರಬೇಕು ಮೋಸ ಮಾಡಿ ಸರ್ಕಾರ ಅಧಿಕಾರಕ್ಕೆ ಬಂದ್ ಬಿಟ್ರು ಥು ನಲಾಯಕ್ ಸರ್ಕಾರ