ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಪ್ರಣಿತಾ ಜೀನ್ಸ್ನಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ. ಈ ಫೋಟೊಗಳು ಎಲ್ಲೆಡೆ ವೈರಲ್ ಆಗಿವೆ.
ರೌಂಡ್ 2 ಪ್ಯಾಂಟ್ಗಳು ಇನ್ನೂ ಮುಂದೆ ಫಿಟ್ ಆಗೋದಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪ್ರೆಗ್ನೆನ್ಸಿ ವಿಷಯ ತಿಳಿಸಿದ್ದಾರೆ. ನಟಿಯ ಪೋಸ್ಟ್ಗೆ ಬಗೆ ಬಗೆ ಕಾಮೆಂಟ್ಗಳು ಹರಿದು ಬರುತ್ತಿವೆ.
View this post on Instagram