ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಇದರ ಫೋಟೊ ಹಾಗೂ ವಿಡಿಯೋಗಳು ಇಲ್ಲಿವೆ..
#WATCH | Ladakh: Prime Minister Narendra Modi pays tribute to the heroes of the Kargil War at Kargil War Memorial on the occasion of 25th #KargilVijayDiwas2024 pic.twitter.com/one6GAoko3
— ANI (@ANI) July 26, 2024
ಕಾರ್ಗಿಲ್ ವಿಜಯ ದಿವಸ್ನ 25ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಲಡಾಖ್ನಲ್ಲಿರುವ ಡ್ರಾಸ್ಗೆ ಪ್ರಧಾನಿ ತೆರಳಿದ್ದರು. ಪ್ರಧಾನಿ ಭೇಟಿಗೆ ಮುನ್ನ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಭದ್ರತಾ ಉದ್ದೇಶಗಳಿಗೆ ಅನುಗುಣವಾಗಿ ವ್ಯವಸ್ಥೆಗಳನ್ನು ಮಾಡಲಾಗಿತ್ತು.
#WATCH | Ladakh: Prime Minister Narendra Modi at the Kargil War Memorial in Kargil
He paid tribute to the heroes of the Kargil War on the occasion of 25th #KargilVijayDiwas2024 pic.twitter.com/dHLZmDMdi0
— ANI (@ANI) July 26, 2024
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಯಕರು ಸಹ ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
#WATCH | Ladakh: Prime Minister Narendra Modi at the Kargil War Memorial in Kargil
He paid tribute to the heroes of the Kargil War on the occasion of 25th #KargilVijayDiwas2024 pic.twitter.com/YS6jFYWz34
— ANI (@ANI) July 26, 2024