ಕುಪ್ವಾರದಲ್ಲಿ ಉಗ್ರರ ವಿರುದ್ಧ ಎನ್‌ಕೌಂಟರ್‌: ಮೂವರು ಸೇನಾ ಯೋಧರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಗುಂಡಿನ ಚಕಮಕಿಯಲ್ಲಿ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಕಾಶ್ಮೀರ ಜಿಲ್ಲೆಯ ತ್ರೆಹ್ಗಾಮ್ ಸೆಕ್ಟರ್‌ನ ಕುಮ್ಕಾಡಿ ಪೋಸ್ಟ್ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!