ಟಿ20 ಸರಣಿ: ಭಾರತ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಲಂಕಾ ನಾಯಕ ಚರಿತ್ ಅಸಲಂಕಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

ಭಾರತ ತಂಡ: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ತಂಡ: ಅವಿಷ್ಕಾ ಫೆರ್ನಾಂಡೊ, ಚರಿತ್ ಅಸಲಂಕಾ (ನಾಯಕ), ಪಾತುಮ್ ನಿಸ್ಸಾಂಕ, ವನಿಂದು ಹಸರಂಗ, ದಸುನ್ ಶನಕ, ಕುಸಾಲ್ ಮೆಂಡಿಸ್, ದಿನೇಶ್ ಚಾಂಡಿಮಲ್ (ವಿಕೆಟ್ ಕೀಪರ್), ಮತಿಶ ಪತಿರಾನ, ಮಹೇಶ್ ತಿಕ್ಷಣ, ದುನಿತ್ ವೆಲಾಲಗೆ, ಬಿನೂರ ಫೆರ್ನಾಂಡೊ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!