ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಬೊಮ್ಮನಹಳ್ಳಿ ಜಲಾಶಯದಿಂದ ನೀರು ಬಿಡುಗಡೆ

ಹೊಸ ದಿಗಂತ ವರದಿ,ದಾಂಡೇಲಿ :

ತಾಲೂಕಿನ ಬೊಮ್ಮನಹಳ್ಳಿ ಜಲಾಶಯದಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ 438.38 ಮಿ ಇದ್ದು, ನೀರಿನ ಮಟ್ಟ 436.80 ಮಿ ತಲುಪಿರುವ ಹಿನ್ನಲೆಯಲ್ಲಿ ಶನಿವಾರ ಮಧ್ಯಾಹ್ನ 2000 ಕ್ಯೂಸೆಕ್ ನೀರನ್ನು ಹೊರಬಿಡಲಾಯಿತು.

ಈ ಸಂದರ್ಭ ಕೆಪಿಸಿ ಅಂಬಿಕಾನಗರದ ಮುಖ್ಯ ಕಾರ್ಯನಿರ್ವಹಣಾ ಅಭಿಯಂತರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಮುಂಜಾಗೃತ ಕ್ರಮವಾಗಿ ಅಂಬಿಕಾನಗರ ಠಾಣೆಯ ಪಿಎಸ್ಐ ಹುಸೇನಸಾಬ ಅವರ ನೇತೃತ್ವದಲ್ಲಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!