ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆ, ಶಾಲಾ ಕಾಲೇಜುಗಳಿಗೆ ರಜೆ

ದಿಗಂತ ವರದಿ ಉತ್ತರ ಕನ್ನಡ:

ಜಿಲ್ಲೆಯಲ್ಲಿ , ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜುಲೈ 31 ( ಇಂದು) ರಂದು ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ , ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!