ಹೊಸದಿಗಂತ ಡಿಜಿಟಲ್ ಡೆಸ್ಕ್:
ಭದ್ರಾ ನದಿ ಅಬ್ಬರಕ್ಕೆ ಬಾಳೆಹೊನ್ನೂರು ಪಟ್ಟಣ ಜಲಾವೃತವಾಗಿದೆ.
ಭಾಗಶಃ ಹಸಿರು, ಮಣ್ಣು ಮಿಶ್ರಿತದ ಮಳೆ ನೀರಿನಲ್ಲಿ ಬಾಳೆಹೊನ್ನೂರು ಮುಳುಗಿದೆ. ಇದರಿಂದಾಗಿ ಬಾಳೆಹೊನ್ನೂರಿನ ಜನತೆ ಸಂಕಷ್ಟದಲ್ಲಿದ್ದಾರೆ.
ಸಮೃದ್ಧ ಮಳೆಯಿಂದ ಪರಿಸರ ಹಚ್ಚಹಸಿರಾಗಿತ್ತು. ಆದರೆ ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಭದ್ರಾ ನದಿ ಉಕ್ಕಿ ಹರಿದಿದ್ದು ಪಟ್ಟಣದ ತಗ್ಗು ಪ್ರದೇಶಗಳು ಭದ್ರಾ ನದಿ ದಂಡೆಯಲ್ಲಿರುವ ತೋಟಗಳು ಸಂಪೂರ್ಣ ಮುಳುಗಿದೆ.