ಹೊಸದಿಗಂತ ವರದಿ,ಮಂಗಳೂರು:
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಆ. 01 ಗುರುವಾರದಂದು ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.