WEATHER | ಕರಾವಳಿ, ಮಲೆನಾಡು ಭಾಗದಲ್ಲಿ ವಿಪರೀತ ಮಳೆ, ಆರೆಂಜ್ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಕೆಲವೆಡೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 7 ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!