ವಯನಾಡು ಸಂತ್ರಸ್ತರಿಗೆ ರಾಜ್ಯದಿಂದ 100 ಮನೆ ನಿರ್ಮಾಣ, ಸಿಎಂ ಸಿದ್ದುಗೆ ರಾಗಾ ಧನ್ಯವಾದ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಯನಾಡು ಭೂ ಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ 100 ಮನೆ ನಿರ್ಮಿಸಲಾಗುವುದು ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ರಾಹುಲ್‌ ಗಾಂಧಿ ಕೃತಜತ್ಞತೆ ಹೇಳಿದ್ದಾರೆ.

ವಯನಾಡ್‌ನಲ್ಲಿನ ಈ ಕಷ್ಟದ ಸಮಯದಲ್ಲಿ ಉದಾರವಾದ ಬೆಂಬಲಕ್ಕಾಗಿ ನಾನು ಕರ್ನಾಟಕ ಜನರಿಗೆ ಮತ್ತು ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ. ದುರಂತ ಭೂಕುಸಿತದ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸುವ ನಿಮ್ಮ ಬದ್ಧತೆಯು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!