SHOCKING | ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ಮೆಟ್ರೋ ಸ್ಟೇಷನ್‌ನಲ್ಲಿ ಈ ಘಟನೆ ನಡೆದಿದೆ. ಸಂಜೆ 5.41ರ ವೇಳೆ ಈ ಘಟನೆ ನಡೆದಿದೆ.

ನಾಗಸಂದ್ರದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗ ದಲ್ಲಿ ಬರುವ ದೊಡ್ಡಕಲ್ಲಸಂದ್ರ ಸ್ಟೇಷನ್‌ನಲ್ಲಿ ಘಟನೆ ನಡೆದಿದೆ. 35 ವರ್ಷದ ಆಸುಪಾಸಿನ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಖಚಿತಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!