ಹೊಸದಿಗಂತ ಡಿಜಿಟಲ್ ಡೆಸ್ಕ್:
ಎನ್‌ಎಸ್‌ಎ ಅಜಿತ್ ದೋವಲ್ ಮತ್ತು ಹಿರಿಯ ಸೇನಾ ಅಧಿಕಾರಿಗಳು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಿಂಡನ್ ಏರ್‌ಬೇಸ್‌ನಲ್ಲಿ ಭೇಟಿಯಾದರು.
ಭಾರತೀಯ ವಾಯುಪಡೆ ಮತ್ತು ಇತರ ಭದ್ರತಾ ಸಂಸ್ಥೆಗಳು ಆಕೆಗೆ ಭದ್ರತೆ ಒದಗಿಸುತ್ತಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.