ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರನಾಗಲು ಯೂನಸ್ ಒಪ್ಪಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಸೇವೆ ಸಲ್ಲಿಸಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!