EARTHQUAKE | ಮೇಘಾಲಯದಲ್ಲಿ 3.7 ತೀವ್ರತೆಯ ಭೂಕಂಪ ಸಂಭವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಘಾಲಯದಲ್ಲಿ 3.7 ತೀವ್ರತೆಯ ಭೂಕಂಪವು ರಿಕ್ಟರ್ ಮಾಪಕದಲ್ಲಿ ಸೂಚಿಸಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಪೂರ್ವ ಜೈನ್ತಿಯಾ ಹಿಲ್ಸ್‌ನಲ್ಲಿ ಬೆಳಗ್ಗೆ 10.55ಕ್ಕೆ 10 ಕಿಲೋಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!