ಸೆ.18, 25, ಅ.1 ರಂದು ಜಮ್ಮು-ಕಾಶ್ಮೀರದಲ್ಲಿ ಮತದಾನ, ಅ. 4 ರಂದು ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ.

ಹರಿಯಾಣದಲ್ಲಿ ಅಕ್ಟೋಬರ್ 1 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ 3 ನೇ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 4 ರಂದು ಮತ ಎಣಿಕೆ ನಡೆಯಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳು ಸೆಪ್ಟೆಂಬರ್ 18 ರಿಂದ ಮೂರು ಹಂತಗಳಲ್ಲಿ ನಡೆಯಲಿದ್ದು, ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!