ಸುಡಾನ್‌ನಲ್ಲಿ ರೌದ್ರಾವತಾರ ತಾಳಿದ ಮಳೆ, ಅಣೆಕಟ್ಟು ಒಡೆದು 60 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಯುದ್ಧ ಪೀಡಿತ ಸುಡಾನ್‌ನಲ್ಲಿ ಭಾರೀ ಮಳೆಯಿಂದಾಗಿ ಅಣೆಕಟ್ಟು ಒಡೆದು ಕನಿಷ್ಠ 60 ಜನರು ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವು ಮಂದಿ ನಾಪತ್ತೆಯಾಗಿದ್ದಾರೆ.

Dam Collapse in War-Torn Sudan Exacerbates Crisis, Killing at Least 60 -  26.08.2024, Sputnik Africa

ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು  ಕೊಚ್ಚಿಹೋಗಿದೆ. ನೀರು ಸುಮಾರು 20 ಹಳ್ಳಿಗಳಿಗೆ ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.

132 Killed, Thousands Affected During Heavy Rains, Flash Floods In Sudan -  WE News English

ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯವನ್ನು ಹೊಂದಿತ್ತು. ಕರಾವಳಿ ನಗರವಾದ ಪೋರ್ಟ್ ಸುಡಾನ್‌ನ ಕುಡಿಯುವ ನೀರಿನ ಮುಖ್ಯ ಮೂಲವಾಗಿತ್ತು. ಕೊಚ್ಚಿಕೊಂಡು ಹೋದ ಪ್ರದೇಶವನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ನೆರೆಗೆ ವಿದ್ಯುತ್ ಕಂಬ ಮತ್ತು ನೀರಿನ ಪೈಪ್‌ಗಳು ನಾಶವಾಗಿವೆ. ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ 150 ರಿಂದ 200 ಮಂದಿ ಕಾಣೆಯಾಗಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!