ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಮಾಜಿ ನಾಯಕ ಚಂಪೈ ಸೊರೆನ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು.