ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇಂದು ತಮ್ಮ ಮೊದಲ ಮಗುವನ್ನು ಸ್ವಾಗತಿಸುವ ಮೂಲಕ ಬಾಲಿವುಡ್ ದಂಪತಿಗಳು ತಮ್ಮ ಜೀವನದ ಹೊಸ ಹಂತವನ್ನು ಪ್ರವೇಶಿಸಿದ್ದಾರೆ.
ದೀಪಿಕಾ ಪಡುಕೋಣೆ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಣ್‌ವೀರ್ ಸಿಂಗ್ ತಂದೆಯಾದ ಸಂಭ್ರಮದಲ್ಲಿದ್ದಾರೆ.