ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲಿವುಡ್ ನಟ ಜಯಂ ರವಿ ಅವರ ವೈವಾಹಿಕ ಬದುಕಿನಲ್ಲಿ ಬಿರುಕಾಗಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಚರ್ಚೆ ಗ್ರಾಸವಾಗಿತ್ತು. ಇದೀಗ 15 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿರೋದಾಗಿ ಇಂದು ಸ್ವತಃ ನಟ ಜಯಂ ರವಿ ಸೋಶಿಯಲ್ ಮೀಡಿಯಾದಲ್ಲಿ ಮೂಲಕ ತಿಳಿಸಿದ್ದಾರೆ.
ಬಹಳ ಯೋಚನೆ ಮತ್ತು ಚರ್ಚೆಗಳ ನಂತರ ಆರತಿ ಜೊತೆಗಿನ ನನ್ನ ವಿವಾಹ ಸಂಬಂಧಕ್ಕೆ ಡಿವೋರ್ಸ್ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತರಾತುರಿಯಿಂದ ಮಾಡಿಲ್ಲ ಎಂದು ನಟ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Grateful for your love and understanding.
Jayam Ravi pic.twitter.com/FNRGf6OOo8
— Jayam Ravi (@actor_jayamravi) September 9, 2024