WEATHER | ಮುಂದಿನ ಐದು ದಿನ ರಾಜ್ಯದಲ್ಲಿ ವ್ಯಾಪಕ ಮಳೆ, ನಿಮ್ಮೂರಲ್ಲಿಯೂ ಮಳೆಯಾ ನೋಡ್ಕೊಳ್ಳಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಂದಿನ 5 ದಿನ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!