SHOCKING| ಬಾಲಿವುಡ್‌ ನಟ ಗೋವಿಂದಗೆ ಗುಂಡೇಟು: ಆರೋಗ್ಯ ಸ್ಥಿರ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ ನಟ ಗೋವಿಂದ ಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ ಮಿಸ್‌ಫೈರ್‌ ಆಗಿ ಗಾಯವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!