ಗಾಂಧಿ ಜಯಂತಿ | ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ.

ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಇತರ ಮುಖಂಡರು ಪುಷ್ಪ ನಮನ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!