WEATHER | ರಾಜ್ಯದೆಲ್ಲೆಡೆ ಮಳೆ, ನಿಮ್ಮೂರಲ್ಲಿ ಮಳೆ ಇದ್ಯಾ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದ ವಿವಿದೆಢೆ ಮಳೆಯಾಗುತ್ತಿದೆ, ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!