ಕಟೀಲು ಶ್ರೀ ಕ್ಷೇತ್ರಕ್ಕೆ ಬಾಲಿವುಡ್ ನಟ ಸಂಜಯ್ ದತ್ ಭೇಟಿ

ಹೊಸದಿಗಂತ ವರದಿ, ಮಂಗಳೂರು;

ಕಟೀಲು ಶ್ರೀ ಕ್ಷೇತ್ರಕ್ಕೆ ಬಾಲಿವುಡ್ ನಟ ಸಂಜಯ್ ದತ್ ಭೇಟಿ ನೀಡಿದರು.

ಮಂಗಳೂರಿಗೆ ಆಗಮಿಸಿದ ಅವರು,ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು. ಬಳಿಕ ಶ್ರೀ ದೇವರ ಪ್ರಸಾದ ಸ್ಬೀಕರಿಸಿದರು .

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!