CINE | ಮದುವೆಯಾದ 12 ವರ್ಷಗಳ ನಂತರ ಮೊದಲ ಮಗು ನಿರೀಕ್ಷೆಯಲ್ಲಿ ರಾಧಿಕಾ ಆಪ್ಟೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮದುವೆಯಾದ 12 ವರ್ಷಗಳ ನಂತರ ನಟಿ ರಾಧಿಕಾ ಆಪ್ಟೆ ಪ್ರೆಗ್ನೆಂಟ್‌ ಆಗಿದ್ದಾರೆ. ಈ ಸಿಹಿಸುದ್ದಿಯನ್ನು ರಾಧಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Who Is Benedict Taylor? Know Everything About Radhika Apte's Husband

ರಾಧಿಕಾ ಆಪ್ಟೆ ಅವರು ಇತ್ತೀಚೆಗೆ ಲಂಡನ್ ಫಿಲ್ಮ್ ಫೆಸ್ಟಿವಲ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ, ಬೇಬಿ ಬಂಪ್ ತೋರಿಸಿದ್ದಾರೆ. ಈ ಫೋಟೋಗಳನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಮಗುವಿನ ನಿರೀಕ್ಷೆಯಲ್ಲಿರುವ ರಾಧಿಕಾಗೆ ಫ್ಯಾನ್ಸ್, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ.

 

View this post on Instagram

 

A post shared by Radhika (@radhikaofficial)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!