ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೇ ವೇಳೆ ಅಲ್ಲು ಅರ್ಜುನ್ ಖಡಕ್ ಪೋಸ್ಟರ್ ಶೇರ್ ಮಾಡಿದ್ದಾರೆ. ಈ ಮೂಲಕ ಚಿತ್ರದ ಅಪ್‌ಡೇಟ್ ಕೊಟ್ಟಿದ್ದಾರೆ.
ಪುಷ್ಪರಾಜ್ ಕುರ್ಚಿಯ ಮೇಲೆ ಕುಳಿತು ಖಡಕ್ ಆಗಿ ಪೋಸ್ ನೀಡಿದ್ದಾರೆ. ನಟನ ಲುಕ್ ಗೆ ಅಭಿಮಾನಿಗಳು ಬೆರಗಾಗಿದ್ದಾರೆ.
ಆದರೆ, ‘ಪುಷ್ಪ 2’ ಸಿನಿಮಾ ಬಿಡುಗಡೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿತ್ತು. ಸಿನಿಮಾ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ ಎಂಬ ಸುದ್ದಿಗೆ ಅಲ್ಲು ಅರ್ಜುನ್ ಹೊಸ ಪೋಸ್ಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ‘ಪುಷ್ಪ 2’ ಡಿಸೆಂಬರ್ 6 ರಂದು ಬಿಡುಗಡೆಯಾಗಲಿದೆ ಎಂದು ಅಧಿಕೃತ ಮಾಹಿತಿ ನೀಡಿದ್ದಾರೆ.
View this post on Instagram