ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೊಡ್ಡ ಕಚೇರಿ ಕಟ್ಟಡಗಳು, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ರಾಯಭಾರ ಕಚೇರಿಗಳನ್ನು ಹೊಂದಿರುವ ಪ್ರದೇಶದಲ್ಲೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಈ ಸ್ಫೋಟದ ಜವಾಬ್ದಾರಿಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ.


