ಹೊಸದಿಗಂತ ಡಿಜಿಟಲ್ ಡೆಸ್ಕ್;
ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಅವರ ಅಂತ್ಯಕ್ರಿಯೆ ಇಂದು (ಅ.18) ಸಂಜೆ ಬೆಂಗಳೂರಿನ ಸುಮ್ಮನಹಳ್ಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆದಿದೆ.
ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಅವರು ಕಿಡ್ನಿ ವೈಫಲ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಂದಹಾಗೆ, ರಾಕೇಶ್ ಅಡಿಗ ಮತ್ತು ಅಮೂಲ್ಯ ನಟಿಸಿದ್ದ ‘ಮನಸಾಲಜಿ’ ಮತ್ತು ಡಾರ್ಲಿಂಗ್ ಕೃಷ್ಣ ನಟಿಸಿದ್ದ ‘ಶುಗರ್ ಫ್ಯಾಕ್ಟರಿ’ ಚಿತ್ರಕ್ಕೆ ದೀಪಕ್ ಅರಸ್ ಆ್ಯಕ್ಷನ್ ಕಟ್ ಹೇಳಿದ್ದರು.