ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಸೈಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಮುಡಾ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶನಿವಾರ ಮುಡಾ ಅಧಿಕಾರಿಗಳ ಹೇಳಿಕೆಯನ್ನು ಇಡಿ ಪಡೆದುಕೊಂಡಿತ್ತು. ಈ ಬೆಳವಣಿಗೆಯ ನಂತರ ಈ ದಾಳಿ ನಡೆದಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.