ಸಿಡಿಲುಬಡಿದು ಪಟಾಕಿ ತಯಾರಿಕಾ ಘಟಕಕ್ಕೆ ಬೆಂಕಿ: ಇಬ್ಬರು ಮಹಿಳೆಯರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಟಾಕಿ ತಯಾರಿಕಾ ಘಟಕಕ್ಕೆ ಸಿಡಿಲುಬಡಿದು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೂರ್ವಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.

ಸೂರ್ಯಾರುಪಲೇಂ ಗ್ರಾಮದಲ್ಲಿ ಈಘಟನೆ ನಡೆದಿದ್ದು, ಪಟಾಕಿ ತಯಾರಿಕಾ ಘಟಕ ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿದೆ.

ಡಿಎಸ್ಪಿ (ಕೊವ್ವೂರು) ಜಿ ದೇವಕುಮಾರ್ ಪ್ರಕಾರ, ಈ ಘಟನೆಯಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!