EARTHQUAKE | ಚೀನಾದ ಕ್ಸಿಜಾಂಗ್‌ನಲ್ಲಿ 4.5 ತೀವ್ರತೆಯ ಭೂಕಂಪ ಸಂಭವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ಸಿಜಾಂಗ್‌ನಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪವು ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

NCS ಪ್ರಕಾರ, ಭೂಕಂಪವು ಬೆಳಗ್ಗೆ 7:02ಕ್ಕೆ ಸಂಭವಿಸಿದೆ ಎನ್ನಲಾಗಿದೆ. ಭೂಕಂಪದ ಕೇಂದ್ರಬಿಂದು ಅಕ್ಷಾಂಶ 29.76 ಉತ್ತರ ಮತ್ತು ರೇಖಾಂಶ 92.17 ಪೂರ್ವದಲ್ಲಿ 110 ಕಿಲೋಮೀಟರ್ ಆಳದಲ್ಲಿದೆ ಎಂದು NCS ಹೇಳಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!