ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆ ನವೆಂಬರ್ 1 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಖಾಸಗಿ ಅನುದಾನಿತ ಶಾಲೆಗಳು ಮತ್ತು ಖಾಸಗಿ ಅನುದಾನರಹಿತ ಶಾಲೆಗಳಿಗೆ ನವೆಂಬರ್ 1 ರಂದು ರಾಜ್ಯೋತ್ಸವವನ್ನು ಆಚರಿಸಬೇಕೆಂದು ಘೋಷಿಸಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಲ್ಲಾ ಶಾಲೆ, ಕಾಲೇಜು, ಐಟಿ-ಬಿಟಿ ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಅಗತ್ಯವಿದೆ ಎಂದರು ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!