ಕೊಪ್ಪಳ ನಗರಸಭೆ ಉಪಚುನಾವಣೆ: 50 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು

ಹೊಸದಿಗಂತ ವರದಿ ಕೊಪ್ಪಳ:

ನಗರಸಭೆಯ ಎರಡು ವಾರ್ಡ್‌ಗಳ ಉಪಚುನಾವಣೆಯ ಮತಎಣಿಕೆ ಕಾರ್ಯ ನಡೆದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

ಮಹಿಳೆಗೆ ಮೀಸಲಾಗಿದ್ದ 8ನೇ ವಾರ್ಡ್‌ ಬಿಜೆಪಿ ಅಭ್ಯರ್ಥಿ ಕವಿತಾ ಬಸವರಾಜ ಗಾಳಿ ಚಲಾವಣೆಯಾಗಿದ್ದ ಒಟ್ಟು 928 ಮತಗಳಲ್ಲಿ 486 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರೇಣುಕಾ ಕಲ್ಲಾಕ್ಷಪ್ಪ ಪೂಜಾರ 436 ಮತಗಳನ್ನು ಪಡೆದುಕೊಂಡರು. ಆರು ಮತಗಳು ನೋಟಾಕ್ಕೆ ಬಂದಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!