January22, 2026
Thursday, January 22, 2026
spot_img

ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾದ ಬಿಗ್ ಬಾಸ್ ವಿಜೇತ ಗಿಲ್ಲಿ ನಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಗ್ ಬಾಸ್ ಸೀಸನ್ 12ರ ಆವೃತ್ತಿಯಲ್ಲಿ ಗೆದ್ದ ಗಿಲ್ಲಿ ನಟ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು.

ಕೆಲ ಕಾಲ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಗಿಲ್ಲಿ ನಟನಿಗೆ ಶಾಲು ಹೊದಿಸಿ, ಹಾರವನ್ನು ಹಾಕಿ ಅಭಿನಂದಿಸಿ, , ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

Must Read