ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 7.72 ಕೆಜಿ ಕೊಕೇನ್ ವಶ ಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 38.60 ಕೋಟಿ ಎಂಬುದಾಗಿ ಅಂದಾಜಿಸಲಾಗಿದೆ.
ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಏರ್ ಪೋರ್ಟ್ ನಲ್ಲಿ 38.60 ಕೋಟಿ ಮೌಲ್ಯದ 7.72 ಕೆಜಿ ಕೊಕೇನ್ ವಶ ಪಡಿಸಿಕೊಳ್ಳಲಾಗಿದೆ.


