ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಮುಖ್ಯಸ್ಥರಾಗಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದಾರೆ.

ಮಲ್ಹೋತ್ರಾ, 1990 ರ ಬ್ಯಾಚ್ ರಾಜಸ್ಥಾನ ಕೇಡರ್ IAS ಅಧಿಕಾರಿಯಾಗಿದ್ದು, ಹಾಲಿ ಮುಖ್ಯಸ್ಥ ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿಯು ಮಂಗಳವಾರ (ಡಿಸೆಂಬರ್ 10, 2024) ಕೊನೆಗೊಳ್ಳಲಿದೆ. ಹೀಗಾಗಿ ಮಲ್ಹೋತ್ರಾ ಅವರನ್ನು 26ನೇ ಆರ್‌ಬಿಐ ಗವರ್ನರ್ ಆಗಿ ಆಯ್ಕೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!