ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಸಿ.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿ ರಾಜ್ಯ ಸರ್ಕಾರವು ಡಿ.11 ರಂದು ಬುಧವಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿರುವುದರಿಂದ ಮಂಗಳೂರು ವಿಶ್ವವಿದ್ಯಾಲಯ ಸದರಿ ದಿನಾಂಕದಂದು ನಿಗದಿ ಪಡಿಸಲಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಬದಲಾದ ಪರಿಷ್ಕೃತ ಪರೀಕ್ಷೆ ದಿನಾಂಕಗಳನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.