ರಾಜ್ಯದಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಂಜೆ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.