ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಆರ್ಟಿಒ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.
ಸಾರ್ವಜನಿಕರ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಆರ್ಟಿಒ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ, ಲಂಚ ಪಡೆದ ಆರೋಪದಲ್ಲಿ ಆರ್ ಟಿಒ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.