ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 181 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ.
ಇದೀಗ ಸಾವಿನ ಸಂಖ್ಯೆ 85ಕ್ಕೆ ಏರಿಕೆಯಾಗಿದೆ. ತುರ್ತು ವಿಭಾಗದ ಪ್ರಕಾರ, ಲ್ಯಾಂಡಿಂಗ್ ಗೇರ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ನಂತರ ವಿಮಾನ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.