ಸಾಮಾಗ್ರಿಗಳು
ಆಲೂಗಡ್ಡೆ
ಜೀರಿಗೆ
ಉಪ್ಪು
ಖಾರದಪುಡಿ
ಗರಂ ಮಸಾಲಾ
ಮ್ಯಾಗಿ ಮಸಾಲಾ
ಕೊತ್ತಂಬರಿ ಸೊಪ್ಪು
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ
ನಂತರ ಆಲೂಗಡ್ಡೆ ಹಾಕಿ, ಅದಕ್ಕೆ ಉಪ್ಪು ಹಾಕಿ
ಬೆಂದ ನಂತರ ಖಾರದಪುಡಿ, ಸಾಂಬಾರ್ ಪುಡಿ, ಗರಂ ಮಸಾಲಾ, ಮ್ಯಾಗಿ ಮಸಾಲಾಹಾಕಿ
ನಂತರ ಕೊತ್ತಂಬರಿ ಸೊಪ್ಪು ಹಾಕಿದ್ರೆ ಆಲೂ ಫ್ರೈ ರೆಡಿ