ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಂಪಲ್ಲಿ ಹೈದರಾಬಾದ್ ಹೈಕೋರ್ಟ್ ಜನವರಿ 3 ಕ್ಕೆ ಮುಂದೂಡಿದೆ.
ಮಧ್ಯಂತರ ಜಾಮೀನಿನ ಮೇಲಿರುವ ಅಲ್ಲು ಅರ್ಜುನ್ ಜಾಮೀನು ಅರ್ಜಿಯನ್ನು ನಾಂಪಲ್ಲಿ ಹೈಕೋರ್ಟ್ ಜನವರಿ 3 ರಂದು ವಿಚಾರಣೆ ನಡೆಸಲಿದೆ.
ಡಿ.13 ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು ಮಂಜೂರಾಗಿತ್ತು.