2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಸುದೀಪ್ ಗೆ ಒಲಿದ ಅತ್ಯುತ್ತಮ ನಟ ಗೌರವ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಈ ಪ್ರಶಸ್ತಿ ಪಟ್ಟಿಯಲ್ಲಿ ನಟ ದರ್ಶನ್ ನಾಯಕತ್ವದ ‘ಯಜಮಾನ’ ಚಿತ್ರಕ್ಕೆ ಪ್ರಶಸ್ತಿ ಸಿಕ್ಕಿದೆ. ಯಜಮಾನ ಚಿತ್ರಕ್ಕೆ ಅತ್ಯುತ್ತಮ ಸಂಗೀತ ನಿರ್ದೇಶನ ಪ್ರಶಸ್ತಿ ಪಡೆದಿದ್ದಾರೆ ಸಂಗೀತ ನಿರ್ದೇಶಕ ವಿ ಹರಿಕೃಷ್ಣ.

ಅತ್ಯುತ್ತಮ ಚಿತ್ರ : ಮೋಹನದಾಸ
ಪಿ. ಶೇಷಾದ್ರಿ ನಿರ್ದೇಶನದ ಚಿತ್ರ

ದ್ವಿತಿಯ ಅತ್ಯುತ್ತಮ ಚಿತ್ರ : ಲವ್ ಮಾಕ್ ಟೈಲ್
ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ

ತೃತಿಯ ಅತ್ಯುತ್ತಮ ಚಿತ್ರ : ಅರ್ಘ್ಯೂಂ
ವೈ ಶ್ರೀನಿವಾಸ್ ನಿರ್ದೇಶನಕ

ಅತ್ಯುತ್ತಮ ನಟ ಪ್ರಶಸ್ತಿ: ನಟ ಕಿಚ್ಚ ಸುದೀಪ್
ಪೈಲ್ವಾನ್ ಚಿತ್ರಕ್ಕಾಗಿ

ಅತ್ಯುತ್ತಮ ನಟಿ:
ಅನುಪಮಾ ಗೌಡ
ತ್ರಯಂಬಕಂ ಸಿನಿಮಾಗಾಗಿ

ಅತ್ಯುತ್ತಮ ಪೋಷಕ ನಟ
ತಬಲಾ ನಾಣಿ (ಕಮೆಸ್ಟ್ರಿ ಆಫ್ ಕರಿಯಪ್ಪ)

ಅತ್ಯುತ್ತಮ ಪೋಷಕ ನಟಿ
ಅನುಷಾ ಕೃಷ್ಣ (ಬ್ರಾಹ್ಮಿಂ)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!