CINE | ಸಿಂಹಪ್ರಿಯಾ ಆನಿವರ್ಸರಿ ದಿನದಂದೇ ಗುಡ್‌ನ್ಯೂಸ್‌, ಗಂಡುಮಗುವಿನ ತಾಯಿಯಾದ ಹರಿಪ್ರಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಮದುವೆ ಆ್ಯನಿವರ್ಸರಿ ದಿನವೇ (ಜ.26) ಹರಿಪ್ರಿಯಾ ಅವರು ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮದುವೆಯಾದ ದಿನ ಮತ್ತಷ್ಟು ಸ್ಪೆಷಲ್ ಆಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ಇನ್ನೂ 2023ರಲ್ಲಿ ವಸಿಷ್ಠ ಸಿಂಹ ಜೊತೆ ನಟಿ ಹಸೆಮಣೆ ಏರಿದ್ದರು. ಹಲವು ವರ್ಷಗಳ ಪ್ರೀತಿಗೆ ನಟಿ ಮದುವೆಯ ಮುದ್ರೆ ಒತ್ತಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!