ಮಹಾಕುಂಭದ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಾಧುಗಳ ಜೊತೆಗೆ  ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ  ಮಾಡಿದ್ದಾರೆ.

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಿದ್ದಾರೆ. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!