ಮಹಾಕುಂಭಕ್ಕೆ ಶೃಂಗೇರಿ ಶ್ರೀಗಳ ಭೇಟಿ: ಆಶಿರ್ವಾದ ಪಡೆದ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಶೃಂಗೇರಿ ಮಠದ ಪರಮಪೂಜ್ಯ ಜಗದ್ಗುರುಳಾದ ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಅವರು ಭಾಗವಹಿಸಿ ಪುಣ್ಯ ಸ್ನಾನ ಮಾಡಿದರು.

ಈ ಸಂದರ್ಭ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ವರಿಷ್ಠ ಅಮಿತ್ ಶಾ ಹಾಗೂ ಅವರ ಪತ್ನಿ ಸೋನಾಲ್ ಶಾ ಅವರು ಶೃಂಗೇರಿ ಶ್ರೀಗಳ ಆಶಿರ್ವಾದ ಪಡೆದರು. ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉಪಸ್ಥಿತಿರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!