WEATHER | ಕರ್ನಾಟಕದೆಲ್ಲೆಡೆ ತೀವ್ರ ಶೀತ ಗಾಳಿ, ಫೆ. 2ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದೆಲ್ಲೆಡೆ ಶೀತಗಾಳಿ ಮುಂದುವರೆದಿದೆ, ಮುಂದಿನ ಒಂದೆರಡು ದಿನಗಳ ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಚಳಿಗಾಳಿ, ಒಣಹವೆ ಮುಂದುವರೆಯಲಿದೆ.

ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!