ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿನ್ನುವುದು ಚರ್ಮಕ್ಕೆ ಪ್ರಯೋಜನಕಾರಿ. ಹೀಗೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
ದೇಸಿ ತುಪ್ಪವನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಆರೋಗ್ಯಕರವಾಗಿರುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವುದಿಲ್ಲ. ಮಲಬದ್ಧತೆಯಿಂದ ಬಳಲುತ್ತಿರುವವರು ಬೆಳಿಗೆ ತುಪ್ಪವನ್ನು ತಿನ್ನಬೇಕು, ಇದು ಕರುಳಿನ ಚಲನೆಯನ್ನು ಸುಧಾರಿಸುತ್ತದೆ.
ತುಪ್ಪ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ತುಪ್ಪ ತಿಂದರೆ ಎಲುಬುಗಳು ಬಲಿಷ್ಠವಾಗುತ್ತವೆ ಮತ್ತು ದೇಹ ದುರ್ಬಲವಾಗುವುದಿಲ್ಲ.